Kannada / Karnataka: First / foremost

ಕನ್ನಡದ / ಕರ್ನಾಟಕದ ಮೊದಲಿಗರು

ದೊರೆ – ಮಯೂರವರ್ಮ

ಗಣಿತ ಶಾಸ್ತ್ರಜ್ಞ – ಮಹಾವೀರಾಚಾರ್ಯ

ವಚನಗಾರ – ದೇವರದಾಸಿಮಯ್ಯ

ಕನ್ನಡ ಅಕ್ಷರ ಅಚ್ಚಿನಮೊಳೆ ವಿನ್ಯಾಸ – ಅತ್ತಾವರ ಅನಂತಾಚಾರಿ

ಕನ್ನಡ ಬೆರಳಚ್ಚು ಯಂತ್ರ / ಕೀಲಿಮಣೆ –  ಅನಂತ ಸುಬ್ಬರಾವ್

ಕನ್ನಡ ಲಿಪಿಯನ್ನ ಕಂಪ್ಯೂಟರ್ ಗಳವಡಿಸಿ ಸರಳ FONT ರಚನೆ – ಕೆ.ಪಿ.ರಾವ್

ಕನ್ನಡ ಶೀಘ್ರಲಿಪಿ – ರೆವರೆಂಡ್ ಬಿ.ಲೂಥಿ

ಪ್ರಾಧ್ಯಾಪಕ – ಟಿ.ಎಸ್.ವೆಂಕಣ್ಣಯ್ಯ

ರಾಜಕೀಯ / ಅತ್ಯುನ್ನತ ಹುದ್ದೆ

ಸೇನಾ ದಂಡನಾಯಕ – ಕೆ.ಎಂ.ಕಾರ್ಯಪ್ಪ

ಪ್ರಧಾನಮಂತ್ರಿ – ಹೆಚ್.ಡಿ.ದೇವೇಗೌಡ

ರಾಜ್ಯಪಾಲ – ಜಯಚಾಮರಾಜೇಂದ್ರ ಒಡೆಯರ್

ಮುಖ್ಯಮಂತ್ರಿ – ಕೆ.ಸಿ.ರೆಡ್ಡಿ 

ಏಕೀಕೃತ ಕರ್ನಾಟಕದ ಮೊದಲ ಮುಖ್ಯಮಂತ್ರಿ – ಎಸ್.ನಿಜಲಿಂಗಪ್ಪ

ಪ್ರಶಸ್ತಿ ವಿಜೇತರು

ಭಾರತರತ್ನ ಪ್ರಶಸ್ತಿ ವಿಜೇತರು – ಸರ್ ಎಂ.ವಿಶ್ವೇಶ್ವರಯ್ಯ

ಮ್ಯಾಗ್ಸೆಸೇ ಪ್ರಶಸ್ತಿ ವಿಜೇತರು – ಕೆ.ವಿ.ಸುಬ್ಬಣ್ಣ

ಜ್ಞಾನಪೀಠ ಪ್ರಶಸ್ತಿ ವಿಜೇತರು – ಕುವೆಂಪು

ಪಂಪ ಪ್ರಶಸ್ತಿ ವಿಜೇತರು – ಕುವೆಂಪು

ರಾಷ್ಟ್ರಕವಿ – ಗೋವಿಂದ ಪೈ

ಕಾಳಿದಾಸ್ ಸಮ್ಮಾನ್ ವಿಜೇತರು – ಮಲ್ಲಿಕಾರ್ಜುನ ಮನ್ಸೂರ್

ಕಬೀರ್ ಸಮ್ಮಾನ್ ವಿಜೇತರು – ಗೋಪಾಲಕೃಷ್ಣ ಅಡಿಗ

ಜಮನ್ ಲಾಲ್ ಪ್ರಶಸ್ತಿ ವಿಜೇತರು – ತಗಡೂರು ರಾಮಚಂದ್ರರಾವ್

ಗೋಯೆಂಕಾ ಪ್ರಶಸ್ತಿ ವಿಜೇತರು – ಪಾ.ವೆಂ.ಆಚಾರ್ಯ

ರಾಷ್ಟ್ರ ಪ್ರಶಸ್ತಿ ಪಡೆದ ಯಕ್ಷಗಾನ ಕಲಾವಿದ – ಹಾರಾಡಿ ರಾಮಗಾಣಿಗ 

ಕನ್ನಡ ಕೆಲಸಕ್ಕೆ ಡಾಕ್ಟರೇಟ್ – ಫರ್ಡಿನೆಂಡ್ ಕಿಟ್ಟೆಲ್

ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ – ಶಿವಮೊಗ್ಗ ಸುಬ್ಬಣ್ಣ

ಪುಸ್ತಕ ಪ್ರಕಾಶನಕ್ಕೆ ಪದ್ಮಶ್ರೀ – ಜಿ.ಬಿ.ಜೋಷಿ

ಸೋವಿಯತ್ ಲ್ಯಾಂಡ್ ಪ್ರಶಸ್ತಿ – ಬಸವರಾಜ್ ಕಟ್ಟಿಮನಿ 

ಮೊದಲಿಗ ಮಹಿಳೆಯರು

ವಚನಗಾರ್ತಿ – ಅಕ್ಕಮಹಾದೇವಿ

ಪತ್ರಕರ್ತೆ / ಪ್ರಕಾಶಕಿ – ನಂಜನಗೂಡು ತಿರುಮಲಾಂಬಾ

ನಾಟಕ ರಂಗದ ಮೇಲೆ ಮೊದಲ ಸ್ತ್ರೀ – ಗಂಗೂಬಾಯಿ ಗುಳೇದಗುಡ್ಡ 

ಮಹಿಳಾ ಮಂತ್ರಿ – ಗ್ರೇಸ್ ಠಕ್ಕರ್ 

ಸಾಹಿತ್ಯ ಸಮ್ಮೇಳನದ ಮಹಿಳಾ ಅಧ್ಯಕ್ಷರು – ಜಯದೇವಿ ತಾಯಿ ಲಿಗಾಡೆ 

ಸೋವಿಯತ್ ಲ್ಯಾಂಡ್ ಪ್ರಶಸ್ತಿ ಪಡೆದ ಕನ್ನಡಿತಿ – ಅನುಪಮಾ ನಿರಂಜನ

ನವೋದಯ ಕವಯಿತ್ರಿ – ಬೆಳಗೆರೆ ಜಾನಕಮ್ಮ

ಪತ್ರಿಕಾ ಲೋಕ

ಪತ್ರಿಕೆ – ಮಂಗಳೂರು ಸಮಾಚಾರ (೧೮೪೮)

ದಿನಪತ್ರಿಕೆ – ಸೂರ್ಯೋದಯ ಪ್ರಕಾಶಿಕ (೧೮೭೦)

ಕನ್ನಡ e-ಪತ್ರಿಕೆ – ವಿಶ್ವಕನ್ನಡ 

ವಾರ ಪತ್ರಿಕೆ – ಸುಬುದ್ಧಿ ಪ್ರಕಾಶ (೧೮೫೦)

ವಿಜ್ಞಾನ ಪತ್ರಿಕೆ – ವಿಜ್ಞಾನ

ವಿಡಿಯೋ ಪತ್ರಿಕೆ – ಬೆಳ್ಳಿಚುಕ್ಕಿ

ಮಕ್ಕಳ ಪತ್ರಿಕೆ – ಮಕ್ಕಳ ಪುಸ್ತಕ

ಮಹಿಳಾ ಪತ್ರಿಕೆ – ಕರ್ನಾಟಕ ನಂದಿನಿ (೧೯೧೩)

ಸಾಹಿತ್ಯಿಕ ವೈಜ್ಞಾನಿಕ ಪತ್ರಿಕೆ – ಕರ್ನಾಟಕ ಜ್ಞಾನ ಮಂಜರಿ (೧೮೭೮)

ಶಿಕ್ಷಣ ಪತ್ರಿಕೆ – ಕನ್ನಡ ಜ್ಞಾನ ಬೋಧಿನಿ (೧೮೬೨)

ಜಿಲ್ಲಾ ಪತ್ರಿಕೆ – ಜ್ಞಾನೋದಯ (ಶಿವಮೊಗ್ಗ)

ಕಾಮಶಾಸ್ತ್ರ ಪತ್ರಿಕೆ – ಪ್ರೇಮ

ಕಾನೂನು ಪತ್ರಿಕೆ – ನ್ಯಾಯ ಸಂಗ್ರಹ

ಚಲನಚಿತ್ರ ಪತ್ರಿಕೆ – ಸಿನಿಮಾ

ಹಾಸ್ಯ ಪತ್ರಿಕೆ – ವಿಕಟ ಪ್ರತಾಪ

ಅತಿ ಹೆಚ್ಚು ರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ಪತ್ರಿಕೆ – ಉದಯವಾಣಿ 

ಸಾಹಿತ್ಯ ಲೋಕ  

ಕೃತಿ – ಕವಿರಾಜಮಾರ್ಗ

ಕಾವ್ಯ – ಆದಿಪುರಾಣ

ಗದ್ಯ – ವಡ್ಡಾರಾಧನೆ 

ನಾಟಕ – ಮಿತ್ರಾವಿಂದಾ ಗೋವಿಂದಾ

ಗೀತ ನಾಟಕ – ಮುಕ್ತದ್ವಾರ 

ಜ್ಯೋತಿಷ್ಯ ಗ್ರಂಥ – ಜಾತಕ ತಿಲಕ ( ಶ್ರೀಧರಾಚಾರ್ಯ )

ಸ್ವತಂತ್ರ ಪೌರಾಣಿಕ ನಾಟಕ – ಪೃಥು ವಿಜಯ

ಗಾದೆಗಳ ಸಂಕಲನ – ಕನ್ನಡ ಗಾದೆಗಳು

ಒಗಟುಗಳ ಸಂಗ್ರಹ – ಮಕ್ಕಳ ಒಡಪುಗಳು 

ಪ್ರಬಂಧ ಸಂಕಲನ – ಲೋಕರಹಸ್ಯ

ಛಂದಶಾಸ್ತ್ರ ಗ್ರಂಥ – ಛಂದೋಂಬುಧಿ

ವೈದ್ಯ ಗ್ರಂಥ – ಗೋವೈದ್ಯ ( ಕೀರ್ತಿವರ್ಮ ) 

ವಿಷಯ ವಿಶ್ವಕೋಶ – ವಿವೇಕ ಚಿಂತಾಮಣಿ

ವಿಶ್ವಕೋಶ – ಲೋಕೋಪಕಾರ

ಮಕ್ಕಳ ವಿಶ್ವಕೋಶ – ಬಾಲ ಪ್ರಪಂಚ 

ನವ್ಯತೆಯನ್ನೊಳಗೊಂಡ ಕಾದಂಬರಿ – ವಿಶ್ವಾಮಿತ್ರನ ಸೃಷ್ಟಿ (ಶ್ರೀರಂಗ) 

ಮನೋವೈಜ್ಞಾನಿಕ ಕಾದಂಬರಿ – ಅಂತರಂಗ ( ದೇವುಡು )

ವ್ಯಾಕರಣ ಗ್ರಂಥ – ಶಬ್ದಮಣಿ ದರ್ಪಣ

ಲಾಕ್ಷಣಿಕ ಗ್ರಂಥ – ಕವಿರಾಜ ಮಾರ್ಗ

ಬೈಬಲ್ ಕನ್ನಡೀಕರಣ – ಜಾನ್ ಹ್ಯಾಂಡ್ಸ್ 

ಐತಿಹಾಸಿಕ ನಾಟಕಕಾರ – ಸಂಸ

ಪ್ರವಾಸ ಕಥನ – ದಕ್ಷಿಣ ಭಾರತ ಯಾತ್ರೆ

ಪತ್ತೇದಾರಿ ಕಾದಂಬರಿ – ಚೋರಗ್ರಹಣ ತಂತ್ರ

ಆಯುರ್ವೇದ ಗ್ರಂಥ – ಕರ್ಣಾಟಕ ಕಲ್ಯಾಣಕಾರಕ

ಸ್ವತಂತ್ರ ಸಾಮಾಜಿಕ ಕಾದಂಬರಿ – ಇಂದಿರಾಬಾಯಿ

ಐತಿಹಾಸಿಕ ಕಾದಂಬರಿ – ಮುದ್ರಾಮಂಜೂಷ

ಜೀವನಚರಿತ್ರೆ – ಕುಣಿಗಲ್ ರಾಮಾಶಾಸ್ತ್ರಿಗಳ ಜೀವನ ಚರಿತ್ರೆ

ಅಭಿನಂದನಾ ಗ್ರಂಥ – ಸಂಭಾವನೆ ( ಬಿ.ಎಂ.ಶ್ರೀ.ಯವರಿಗೆ ) 

ಇಂಗ್ಲೀಷ್ – ಕನ್ನಡ ನಿಘಂಟುಕಾರ – ವಿಲಿಯಮ್ ರೀವ್ಸ್

ತಾಂತ್ರಿಕ ಪದಕೋಶ – ಔದ್ಯಮಿಕ ನಿಘಂಟು

ಕಾವ್ಯ ನಿಘಂಟು – ರನ್ನಕಂದ

ಗದ್ಯ ನಿಘಂಟು – ಕರ್ಣಾಟಕ ಶಬ್ದಸಾರ

ವೈದ್ಯಕೀಯ ನಿಘಂಟು – ವೈದ್ಯ ಪದಕೋಶ

ಬಣ್ಣದ ಲೋಕ

ರಾಷ್ಟ್ರ ಪ್ರಶಸ್ತಿ ಪಡೆದ ಚಿತ್ರ – ಬೇಡರ ಕಣ್ಣಪ್ಪ

ಐತಿಹಾಸಿಕ ಚಿತ್ರ – ರಣಧೀರ ಕಂಠೀರವ

ಮೂಕಿ ಚಿತ್ರ – ಮೃಚ್ಛಕಟಿಕ

ವರ್ಣ ಚಲನಚಿತ್ರ – ಅಮರಶಿಲ್ಪಿ ಜಕಣಾಚಾರಿ

ಚಿತ್ರಮಂದಿರ – ಪ್ಯಾರಾಮೌಂಟ್ ( ೧೯೦೫ ) 

ಕಾದಂಬರಿ ಆಧಾರಿತ ಚಲನಚಿತ್ರ – ಕರುಣೆಯೇ ಕುಟುಂಬದ ಕಣ್ಣು

ರಿಯಾಯಿತಿ (ಸಬ್ಸಿಡಿ ) ಪಡೆದ ಚಿತ್ರ – ನಕ್ಕರೆ ಅದೇ ಸ್ವರ್ಗ 

ಸಾಮಾಜಿಕ ಚಲನಚಿತ್ರ – ಸಂಸಾರ ನೌಕೆ (೧೯೩೬) 

ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ – ಶಿವಮೊಗ್ಗ ಸುಬ್ಬಣ್ಣ

ಚಿತ್ರ ಸಂಗೀತಕ್ಕೆ ೨ ಬಾರಿ ರಾಷ್ಟ್ರ ಪ್ರಶಸ್ತಿ – ಬಿ.ವಿ.ಕಾರಂತ್

ಭಾವಗೀತೆ ಧ್ವನಿಸುರುಳಿ – ನಿತ್ಯೋತ್ಸವ

ವೃತ್ತಿನಾಟಕ ಕಂಪೆನಿ – ಶ್ರೀ ವೀರನಾರಾಯಣ ಪ್ರಾಸಾದಿತ ಕೃತಪುರ ನಾಟಕ ಮಂಡಳಿ

ಬೀದಿ ನಾಟಕ ಪ್ರಯೋಗ –  ಕಟ್ಟು

ಹವ್ಯಾಸಿ ನಾಟಕ ತಂಡ – ಭಾರತ ಕಲೋತ್ತೇಜಕ ಸಂಗೀತ ಸಮಾಜ

ರೇಡಿಯೋ ನಾಟಕ – ನೀರಗಂಟಿ ಮಾರ ( ವಿ.ಕೆ.ಶ್ರೀನಿವಾಸನ್ )

ಪ್ರದರ್ಶನಗೊಂಡ ಅಸಂಗತ ನಾಟಕ – ಬೊಕ್ಕತಲೆಯ ನರ್ತಕಿ ( ಸುಮತೀಂದ್ರ ನಾಡಿಗ್ )

ಮೊದಲುಗಳು

ರಾಜವಂಶ – ಕದಂಬ

ಕೆರೆ – ಚಂದ್ರವಳ್ಳಿ

ಶಿಲ್ಪ – ನಾಗಶಿಲ್ಪ

ಶಾಸನ – ಹಲ್ಮಿಡಿ

ಕೋಟೆ – ಬಾದಾಮಿ ಕೋಟೆ

ಜೈನ ದೇವಾಲಯ – ಪ್ರಣವೇಶ್ವರ ದೇವಾಲಯ, ತಾಳಗುಂದ

ಬೌದ್ಧ ವಿಹಾರ – ಬನವಾಸಿ

ಅತಿ ಪ್ರಾಚೀನ ಕಲ್ಲಿನ ನಿರ್ಮಿತ ಕಟ್ಟಡ – ಹಲಸಿಯ ಜೈನ ಬಸದಿ 

ವಿಶ್ವವಿದ್ಯಾಲಯ – ಮೈಸೂರು ವಿ.ವಿ.

ಕಾಲೇಜು – ಸೆಂಟ್ರಲ್ ಕಾಲೇಜು, ಬೆಂಗಳೂರು

ವೈದ್ಯಕೀಯ ಕಾಲೇಜು – ಮೈಸೂರು 

ಪಾಲಿಟೆಕ್ನಿಕ್ ಕಾಲೇಜು – ಶ್ರೀ ಜಯಚಾಮರಾಜೇಂದ್ರ ಪಾಲಿಟೆಕ್ನಿಕ್ ಕಾಲೇಜು, ಬೆಂಗಳೂರು

Leave a Reply

Your email address will not be published. Required fields are marked *