Ella Maretiruvaaga

ಎಲ್ಲ ಮರೆತಿರುವಾಗ… ಎಲ್ಲ ಮರೆತಿರುವಾಗ ಇಲ್ಲಸಲ್ಲದ ನೆವವಹೂಡಿ ಬರದಿರು ಮತ್ತೆ ಹಳೆಯ ನೆನಪೇಕಲ್ಲಿನಂದದಿ ಬಿದ್ದು ತಿಳಿಯಾದ ಎದೆಗೊಳವರಾಡಿಗೊಳಿಸುವೆಯೇಕೆ ಮಧುರ ನೆನಪೇ ಕಪ್ಪು ಕಣ್ಣಿನ ನೆಟ್ಟ ನೋಟದರೆಚಣದಲ್ಲಿತೊಟ್ಟ ಬಾಣದ…

Continue Reading →